ಮೇ 1ರಿಂದ ಜಾರಿಗೆ ಬರುವಂತೆ ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟವಾದ OPEC ನಿಂದ ಹೊರಬರುವುದಾಗಿ UAE ಘೋಷಣೆ
ದುಬೈ: ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟವಾದ OPEC(Organization of the Petroleum Exporting Countries)ನಿಂದ ಮೇ 1ರಿಂದ ಜಾರಿಗೆ ಬರುವಂತೆ ಹೊರಬರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) […]










