ರಾಜ್ಯದ ನಂ 1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಭಿವೃದ್ಧಿ ಪ್ರಾಧಿಕಾರ
ರಾಜ್ಯದ ಪ್ರಸಿದ್ಧ ಯಾತ್ರಾಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲಿ ಈ ವಿಷಯ […]









