ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು: ಶಾಸಕ ಕಾಮತ್ ಆಕ್ರೋಶ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ–ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಖಂಡನೀಯವೆಂದು […]










