ಚಾಮುಂಡಿ ತಾಯಿಗೆ ಮುಡಿ ಉತ್ಸವ ; ರಾಜರ ವಜ್ರ-ವೈಡೂರ್ಯ ಅಲಂಕಾರದಲ್ಲಿ ಕಂಗೊಳಿಸಿದ ದೇವಿ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ತಾಯಿ ಚಾಮುಂಡಿಯ ಮುಡಿ ಉತ್ಸವ ಶುಕ್ರವಾರ ರಾತ್ರಿ ನೇರವೇರಿತು.ಮುಡಿ ಉತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮೈಸೂರು ಮಹಾರಾಜರು ಉಡುಗೊರೆಯಾಗಿ ಕೊಟ್ಟಿರುವ ವಜ್ರ […]









