ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಪ್ರಭಾಕರ ಕಿಲಂಗೋಡಿ ಅವರ ಶಸ್ತ್ರಚಿಕಿತ್ಸೆಗೆ ಸಹಾಯಧನ ಹಸ್ತಾಂತರ
ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ”ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು […]










