ಟೆಲಿಕಾಂ ತಂತ್ರಜ್ಞಾನದಲ್ಲಿ ಸ್ವಾವಲಂಬನೆಯತ್ತ ಭಾರತ ಮುಂದುವರೆಯಲು ಪ್ರಧಾನಿ ಮೋದಿ ಪಾತ್ರ ಶ್ಲಾಘನೀಯ : ಸಂಸದ ಬಿ ವೈ ರಾಘವೇಂದ್ರ
ಶಿವಮೊಗ್ಗ: ಸೆ. 27 : ಪ್ರಧಾನಿ ನರೇಂದ್ರ ಮೋದಿಯವರು ಇಂದು ಒಡಿಶಾ ರಾಜ್ಯದಲ್ಲಿ ಬಿ.ಎಸ್.ಎನ್.ಎಲ್ ವತಿಯಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ “ಸ್ವದೇಶಿ 4G” ನೆಟ್‌ವರ್ಕ್ ಅನ್ನು ಉದ್ಘಾಟಿಸಿದರು. ಇದು […]










