ಸಂಚಾರಕ್ಕೆ ಸ್ವಂತ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ, ಮುಂದಿನ ಚುನಾವಣೆಗೆ ಸಿದ್ಧತೆ?
ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್ ಪರಿಶೀಲಿಸಿದ ಅವರು, […]










