ಮಂಗಳೂರು- ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಸೆ.15 ರಿಂದ ವಿದ್ಯುತ್ ಚಾಲಿತ: ಮಂಗಳೂರು- ಬೆಂಗಳೂರು ಮಧ್ಯೆ ವಂದೇ ಭಾರತ್‌ಗೂ ಹಾದಿ ಸುಗಮ
ಪುತ್ತೂರು: ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣ ಗೊಂಡಿದ್ದು, ಸೆ.15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚ […]










