ಸೀಟ್ ಬೆಲ್ಟ್ ಧರಿಸದೆ ಆರು ಬಾರಿ ಸಂಚಾರ ನಿಯಮ ಉಲ್ಲಂಘಿಸಿದ CM ಸಿದ್ದರಾಮಯ್ಯ: ದಂಡ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಸಂಚಾರ ನಿಯಮ […]









