ವಳಲಂಬೆ : ಪೋಲೀಸರ ಸೂಚನೆಯಂತೆ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ರದ್ದು -ಬೇಸರ ವ್ಯಕ್ತಪಡಿಸಿದ ಭಕ್ತಾಭಿಮಾನಿಗಳು – ನಾವೂ ಭಾರತದಲ್ಲಿದ್ದೇವೋ ಪಾಕಿಸ್ತಾನದಲ್ಲಿದ್ದೇವೋ ಎಂದು ಗೊತ್ತಿಲ್ಲ – ವೆಂಕಟ್ ವಳಲಂಬೆ
ವಳಲಂಬೆಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ ಘಟನೆ ಆ.27 ರಾತ್ರಿ ನಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ 10ಗಂಟೆ […]










