ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಕ್ಷಮಿಸಿ – RSS ಗೀತೆ ಹಾಡಿದ್ದಕ್ಕೆ ಕ್ಷಮೆಯಾಚನೆ ಮಾಡಿದ ಡಿಕೆ ಶಿವಕುಮಾರ್!
ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೆ ಡಿಕೆ ಶಿವಕುಮಾರ್ ಕ್ಷಮೆಯಾಚನೆ ಮಾಡಿದ್ದಾರೆ. ನನ್ನಿಂದ ಯಾರಿಗೇ ಆಗಲಿ ನೋವಾಗಿದ್ದರೆ ಕ್ಷಮೆ ಎಂದಿದ್ದಾರೆ. […]










