KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್
ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ […]








