ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕಾರಿ ಸಂಘಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ, ನಿರ್ದೇಶಕರು ಪ್ರತಿ ವರ್ಷ ಆಸ್ತಿ ಘೋಷಣೆಗೆ ಮಸೂದೆ ತಿದ್ದುಪಡಿ, ಸಹಕಾರಿ ಹೆಸರಲ್ಲಿ ‘ಸ್ವಾಹ’ಕ್ಕೆ ಕತ್ತರಿ !
ರಾಜ್ಯದಲ್ಲಿ ಸಹಕಾರ ಸಂಘಗಳ ಆಡಳಿತದಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಕೈಹಾಕಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಜಾರಿಗೆ ಮಸೂದೆ ತಂದಿದೆ. ಆಡಳಿತ ಮಂಡಳಿಗೆ ನಡೆಯುವ […]










