ತಮಿಳುನಾಡಿನ ಬಿಜೆಪಿ ಉಪಾಧ್ಯಕ್ಷೆಯಾಗಿ ಖ್ಯಾತ ನಟಿ ಖುಷ್ಬೂ: ಪಕ್ಷದ ನಡೆ ಹಿಂದಿನ ರಾಜಕೀಯ ಲೆಕ್ಕಾಚಾರವೇನು?
ಖ್ಯಾತ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಚೆನ್ನೈನ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಪಕ್ಷದ […]










