ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು |ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ
ನವದೆಹಲಿ: ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ […]










