ಕರಾವಳಿಯ ದೈವಾರಾಧನೆಯ ಪರಂಪರೆ ನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೊನ್ನ ಕಲಶವಿದ್ದಂತೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೇವಸ್ಥಾನದಲ್ಲಿ ಆಯೋಜಿಸಿದ್ದ […]










