ಬಿಜೆಪಿ ವಿರೋಧದ ಮಧ್ಯೆ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಶೇ4ರ ಮೀಸಲಾತಿ ತಿದ್ದುಪಡಿ ಮಸೂದೆ ಅಂಗೀಕಾರ
ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ಕಲ್ಪಿಸುವ ಕೆಟಿಪಿಪಿ ತಿದ್ದುಪಡಿ ಮಸೂದೆಯು ಬಿಜೆಪಿ ಪ್ರತಿಭಟನೆ, ಧರಣಿಯ ಮಧ್ಯೆಯೇ ವಿಧಾನಸಭೆ ಹಾಗೂ ವಿಧಾನಪರಿಷತ್ ಎರಡರಲ್ಲೂ ಅಂಗೀಕಾರಗೊಂಡಿತು. ಬೆಂಗಳೂರು: ಅಲ್ಪಸಂಖ್ಯಾತರಿಗೆ ಗುತ್ತಿಗೆ […]









