ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ: 24×7 ಸಹಾಯವಾಣಿ ಆರಂಭ!
ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿನ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಆ ದೇಶಗಳ ವಾಯುಪ್ರದೇಶವನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ವಿಮಾನಯಾನದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ದುಬೈ ಸೇರಿದಂತೆ ಗಲ್ಫ್ […]










