ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ | ಬಾಲಕಿಗೆ ಕೌನ್ಸೆಲಿಂಗ್| ಪ್ರಕರಣಕ್ಕೆ ಹೊಸ ತಿರುವು
ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಇದೊಂದು ಕಟ್ಟು […]










