ಖಾಸಗಿ ಸುದ್ದಿವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ: ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು : ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಧರ್ಮಸ್ಥಳಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ […]










