ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನ್ಯಾಯಕ್ಕಾಗಿ ಅಗ್ರಹ|ಅಕ್ಟೊಬರ್ 9 ಗುರುವಾರ ಸುಳ್ಯ ಚೆನ್ನಕೇಶವ ದೇವರಲ್ಲಿ ವಿಶೇಷ ಪ್ರಾರ್ಥನೆ
ಧರ್ಮಸ್ಥಳದ ಪಾಂಗಾಳ ನಿವಾಸಿ.ದಿ.ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ,ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಳ ಭೀಕರ ಅತ್ಯಾಚಾರ, ಕೊಲೆ ಪ್ರಕರಣ ನಡೆದು 13 ವರ್ಷಗಳಾಗುತಿದೆ. […]










