ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ ರಿಷಿ ಸುನಕ್
ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಗೋಲ್ಡ್‌ಮನ್ ಸ್ಯಾಚ್ಸ್‌ನಲ್ಲಿ ಹಿರಿಯ ಸಲಹೆಗಾರರಾಗಿ ಮರಳಿದ್ದಾರೆ. ಜಾಗತಿಕ ಮ್ಯಾಕ್ರೋ ಎಕನಾಮಿಕ್ ಮತ್ತು ರಾಜಕೀಯ ಪರಿಸ್ಥಿತಿಯ ಬಗ್ಗೆ ಗ್ರಾಹಕರಿಗೆ ಸಲಹೆ ನೀಡಲಿದ್ದಾರೆ. […]








