‘ಸಂಪತ್ತು ಕೆಲವು ಶ್ರೀಮಂತರ ಕೈಯಲ್ಲಿ ಕೇಂದ್ರೀಕೃತವಾಗುತ್ತಿದೆ, ಹೀಗಾಗಿ ಬಡವರು ಹೆಚ್ಚುತ್ತಿದ್ದಾರೆ’: ಗಡ್ಕರಿ
“ಬಡವರ ಸಂಖ್ಯೆ ನಿಧಾನವಾಗಿ ಹೆಚ್ಚುತ್ತಿದೆ ಮತ್ತು ಸಂಪತ್ತು ಕೆಲವೇ ಕೆಲವು ಶ್ರೀಮಂತ ಜನರ ಕೈಯಲ್ಲಿ ಕೇಂದ್ರೀಕೃತವಾಗುತ್ತಿದೆ. ಅದು ಆಗಬಾರದು”. ನಾಗ್ಪುರ: ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ […]









