ಶಿವಮೊಗ್ಗ ಜನತೆಗೆ ಮತ್ತೊಂದು ಸಂತಸ ಸುದ್ದಿ | ಭಧ್ರಾವತಿ ಯಿಂದ ಚಿಕ್ಕಜಾಜೂರು ನೂತನ ರೈಲ್ವೆ ಕಾಮಗಾರಿಗೆ ಸರ್ವೇ ಮಾಡಲು ರೈಲ್ವೆ ಇಲಾಖೆ ಆದೇಶ | ರೈಲ್ವೆ ಸಚಿವರಿಗೆ ಸಂಸದ ಬಿವೈ ರಾಘವೇಂದ್ರ ಅಭಿನಂದನೆ
ಶಿವಮೊಗ್ಗ ಜನತೆಗೆ ಮತ್ತೊಂದು ಸಂತಸ ಸುದ್ದಿ….!!! ಭದ್ರಾವತಿಯಿಂದ ಚಿಕ್ಕಜಾಜೂರುವರೆಗೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯನ್ನು ಶೀಘ್ರವೇ ಆರಂಭಿಸುವ ದೃಷ್ಠಿಯಿಂದ, ಈ ರೈಲ್ವೆ ಮಾರ್ಗದ ಅಂತಿಮ ಸರ್ವೆ ಮಾಡಲು […]










