ಪೆಹಲ್ಗಾಮ್ ಉಗ್ರರ ದಾಳಿ : ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ!
ಮೈಸೂರು: ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ದಾಳಿಗೆ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಖಂಡನೆ ವ್ಯಕ್ತಪಡಿಸಿದ್ದಾರೆ. ಉಗ್ರರ ದಾಳಿಗೆ ಕೆಲ ಕನ್ನಡಿಗರು ಬಲಿಯಾಗಿದ್ದಾರೆ. ಇದನ್ನು ನಾವು […]








