ತಮಿಳು ಬಗ್ಗೆ ಇಷ್ಟೆಲ್ಲಾ ಮಾತಾಡ್ತಾರೆ, ಒಂದೇ ಒಂದು ಸಹಿ ತಮಿಳಲ್ಲಿ ಇರಲ್ಲ! ಸ್ಟಾಲಿನ್ಗೆ ಪ್ರಧಾನಿ ನರೇಂದ್ರ ಮೋದಿ ತರಾಟೆ
ರಾಮೇಶ್ವರಂ : ತ್ರಿಭಾಷಾ ವಿವಾದದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಾಮೇಶ್ವರಂನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ […]








