ಸುಬ್ರಹ್ಮಣ್ಯ: ಶೀಘ್ರ ಬೆಳೆ ವಿಮೆ ಪಾವತಿಯಾಗದಿದ್ದರೆ ರೈತರಿಂದ ಪ್ರತಿಭಟನೆ : ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನಲ್ಲಿ ಕಿಶೋರ್ ಶಿರಾಡಿ ಎಚ್ಚರಿಕೆ
ಸುಬ್ರಹ್ಮಣ್ಯ : “ರೈತರಿಗೆ ಬೆಳೆ ವಿಮೆ ದೊರಕದೆ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ರೈತರು ಕಟ್ಟಿದ ವಿಮಾ ತೆರಿಗೆಯನ್ನು ರೈತರಿಗೆ ನೀಡಬೇಕು. ಮುಂದಿನ 15 ದಿನದೊಳಗೆ ಬೆಳೆ ವಿಮೆ […]










