News Updates

News Updates

ವಿವಿಧ ಸಂಘಟನೆಗಳ ನೇತೃತ್ವ ವಹಿಸಿದ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆಯಲ್ಲಿ ಪೋಲೀಸ್ ಭೇಟಿ ನೀಡುವುದಕ್ಕೆ ಆಕ್ಷೇಪಣಿಯ :ವಿಶ್ವ ಹಿಂದೂ ಪರಿಷದ್ ಸುಳ್ಯ ಮನವಿ

ಸುಳ್ಯ ತಾಲೂಕಿನಲ್ಲಿ ಕಳೆದ ಅನೇಕ ವರ್ಷಗಳಿಂದ ವಿವಿಧ ಹಿಂದೂ ಸಂಘಟನೆಗಳು ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಮಾಜದಲ್ಲಿ ಸಂಸ್ಕಾರ ಮತ್ತು ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಾ ಬಂದಿವೆ. ಹಿಂದೂ […]

News Updates

ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರ | ಕಾನೂನು ಸುವ್ಯವಸ್ಥೆ ವೈಫಲ್ಯ ಮರೆಮಾಚಲು ಕಾಂಗ್ರೆಸ್ ಸರ್ಕಾರದ ಶತಾಯಗತಾಯ ಪ್ರಯತ್ನ : ಸಂಸದ ಕ್ಯಾ. ಚೌಟ

ಮಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್​ಎಸ್​​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಿಸುವ ಮೂಲಕ

News Updates

ಕಾಂಗ್ರೆಸ್ ಸರ್ಕಾರ ಕೇವಲ ಹಿಂದೂ ಸಂಘಟನೆಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುತ್ತಿದೆ : ಹತ್ಯೆಯ ಬಗ್ಗೆ ಮಾತುಗಳನ್ನಾಡಿದವರ ಮೇಲೆ ಯಾಕೆ ಕ್ರಮವಿಲ್ಲ? ವಿ. ಸುನೀಲ್ ಕುಮಾರ್ ಆಕ್ರೋಶ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಗುರಿಯಿಟ್ಟು ಕ್ರಮ ಕೈಗೊಳ್ಳುತ್ತಿದ್ದು. ರಾಜ್ಯ ಸರ್ಕಾರವೇ ‘ದ್ವೇಷ ಭಾಷಣ’ವನ್ನು ಪ್ರಚಾರ ಮಾಡುತ್ತಿದೆ

News Updates

ಪುತ್ತೂರು : ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರುಗಳ ಪ್ರಥಮ ಮಹಾ ಅಧಿವೇಶನ ಮತ್ತು ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಕೆ.ವಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾದ ಜಿಲ್ಲಾ ಗೌಡ ಸಂಘ ನಮಗೆ ಬೇಕಿತ್ತು. ಅದು ಇವತ್ತು ಕುರುಂಜಿ ವೆಂಕಟ್ರಮಣ ಗೌಡರ ಹೆಸರಿನ ಈ ವೇದಿಕೆಯಲ್ಲಿ ಸಮಾವೇಶಗೊಂಡಿರುವುದರಿಂದ ಇದಕ್ಕೆ

News Updates

ವಿಧಾನಪರಿಷತ್‌ ಸದಸ್ಯ ಕಿಶೋ‌ರ್ ಕುಮಾರ್‌ ಗೆ ಮೂಲಭೂತವಾದಿ ಸಂಘಟನೆಗಳಿಂದ ಜೀವ ಬೆದರಿಕೆ; ಗನ್‌ಮ್ಯಾನ್ ಒದಗಿಸಿದ ಸರಕಾರ

ಪುತ್ತೂರು: ಮೂಲಭೂತವಾದಿ ಸಂಘಟನೆಗಳಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಕಿಶೋ‌ರ್ ಕುಮಾ‌ರ್ ಪುತ್ತೂರು ಅವರಿಗೆ ಸರಕಾರ ಗನ್‌ಮ್ಯಾನ್ ಒದಗಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ

News Updates

ಅರುಣ್ ಪುತ್ತಿಲರಿಗೆ ಕಲ್ಬುರ್ಗಿಗೆ ಗಡಿಪಾರು ವಿಚಾರಣೆಗೆ ಹಾಜರಾಗಲು ನೋಟಿಸ್

ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾ‌ರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ

News Updates

ಜೂ.2ರಂದು ‘ಶ್ರೀರಾಮ’ ಫೈ ಓವರ್ ಸಾಂಕೇತಿಕ ಉದ್ಘಾಟನೆ..

ಬಂಟ್ವಾಳ: ಜೂನ್ 2 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಬಹುನಿರೀಕ್ಷೆಯ ಕಲ್ಲಡ್ಕ “ಶ್ರೀರಾಮ” ಪ್ರೈ ಓವರ್ ಸಾಂಕೇತಿಕವಾಗಿ ಉದ್ಘಾಟನೆಯಾಗಲಿದೆ ಎಂದು ಕಲ್ಲಡ್ಕದ ಮೂಲಗಳು ತಿಳಿಸಿವೆ. ಆ‌ರ್.ಎಸ್.ಎಸ್.ಪ್ರಮುಖರಾದ

News Updates

ಬಾಂಗ್ಲಾದೇಶಿಗಳಿಗೆ ಗಡಿ ತೆರೆದಿಟ್ಟಿದ್ದಾರೆ : ಅಮಿತ್ ಶಾ ಕಿಡಿ

ರಾಷ್ಟ್ರೀಯ ಭದ್ರತೆಗಿಂತ ಮತ ಬ್ಯಾಂಕ್‌ಗೆ ಆದ್ಯತೆ…ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲ ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾಬ್ಯಾನರ್ಜಿ ಬಾಂಗ್ಲಾದೇಶದಿಂದ ಒಳನುಸುಳುವಿಕೆಗೆ ಅನುಕೂಲ ಮಾಡಿಕೊಟ್ಟು,ರಾಷ್ಟ್ರೀಯ ಭದ್ರತೆಗಿಂತ ತಮ್ಮ ಮತಬ್ಯಾಂಕ್‌ಗೆ ಆದ್ಯತೆ

News Updates

ಮುಂಬೈಗೆ ನಿರಾಸೆ: ಫೈನಲ್‌ಗೆ ಲಗ್ಗೆಯಿಟ್ಟ ಶ್ರೇಯಸ್ ಪಡೆ

ಅಹಮದಾಬಾದ್‌: ನಾಯಕನಿಗೆ ತಕ್ಕ ಆಟವಾಡಿದ ಶ್ರೇಯಸ್ ಅಯ್ಯರ್ ( ಅಜೇಯ 87; 41ಎಸೆತ , 4X5, 6X8) ಬ್ಯಾಟಿಂಗ್‌ನಿಂದ ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಟೂರ್ನಿಯ ಫೈನಲ್‌ಗೆ

News Updates

ಉಕ್ರೇನ್ ಡ್ರೋನ್ ದಾಳಿಗೆ ರಷ್ಯಾದ 40 ವಿಮಾನ ನಾಶ: ರಷ್ಯಾ ದಾಳಿಗೆ ಉಕ್ರೇನ್​ನ 12 ಸೈನಿಕರು ಸಾವು

ರಷ್ಯಾ, ಉಕ್ರೇನ್ ಯುದ್ಧ ಮುಂದುವರಿದಿದೆ. ಉಕ್ರೇನ್ ಡ್ರೋನ್ ದಾಳಿಗೆ ರಷ್ಯಾದ 40 ವಿಮಾನಗಳು ಧ್ವಂಸವಾಗಿವೆ. ಇನ್ನೊಂದೆಡೆ, ರಷ್ಯಾ ದಾಳಿಗೆ ಉಕ್ರೇನ್​ನ 12 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

error: Content is protected !!