‘POK ಭಾರತದ್ದು.. ಶೂನ್ಯ ಸಹಿಷ್ಣುತೆ’: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಜಗತ್ತಿಗೆ EAM ಎಸ್. ಜೈಶಂಕರ್ ಖಡಕ್ ಸಂದೇಶ !
26 ಮಂದಿ ಭಾರತೀಯರ ಧಾರುಣ ಸಾವಿಗೆ ಕಾರಣವಾದ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನ ಉಗ್ರ ತಾಣಗಳ […]










