ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಮತ್ತೆ ಮರುಜೀವ: ಮರುತನಿಖೆಗೆ ಸುಪ್ರೀಂ ಅಸ್ತು: ಹೊಸ ಎಸ್ಐಟಿ ರಚಿಸಿ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ: ಹಿಂದಿನ ತನಿಖಾಧಿಕಾರಿಗಳಿಗೆ ಹೊಸ ತಂಡದಲ್ಲಿ ಅವಕಾಶವಿಲ್ಲ
ದೆಹಲಿ/ಮಂಗಳೂರು, ಸೆ.21: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಪ್ರಕರಣದ […]










