ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ಹಿರಿಮೆಗೊಂದು ಗರಿ | ನಿನ್ನೆ ಸ್ವಾಯತ್ತ ಸ್ಥಾನಮಾನ ಘೋಷಣೆ
ಪುತ್ತೂರು: ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ನೀಡುವುದು ಶಿಕ್ಷಣವೆಂಬ ಸಂಸ್ಕಾರ. ನಾವು ಬದುಕನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಸಮಾಜದ ಎಲ್ಲರನ್ನೂ ಪ್ರೀತಿಸಲು ಸಾಧ್ಯವಾಗುತ್ತದೆ. ಇದಕ್ಕಾಗಿ ಹೃದಯ ವೈಶಾಲ್ಯತೆಯ ಜತೆಗೆ […]










