ಸುಹಾಸ್ ಶೆಟ್ಟಿ ಕೊಲೆ: ಮೇ.2 ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ: ಮೇ 6 ರವರೆಗೆ ನಿಷೇಧಾಜ್ಞೆ
ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಎಂಬಾತನನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ […]









