ಹೋಳಿ ಮೆರವಣಿಗೆ: ಉ.ಪ್ರದ ಶಹಜಹಾನ್‌ಪುರದ 20 ಮಸೀದಿಗಳಿಗೆ ಟಾರ್ಪಾಲಿನ್ ಹೊದಿಕೆ
ಶಹಜಹಾನ್‌ಪುರ(ಉತ್ತರ ಪ್ರದೇಶ): ನಗರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ಐತಿಹಾಸಿಕ ‘ಲಾಟ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ನಿರ್ಧರಿಸಿದೆ. “ಲಾಡ್ […]










