ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧಕ್ಕೆ ಸುಪ್ರೀಂ ನಕಾರ, ಹರ್ಷೇಂದ್ರ ಕುಮಾರ್‌ಗೆ ಭಾರೀ ಹಿನ್ನಡೆ
ಧರ್ಮಸ್ಥಳದಲ್ಲಿ ಶವ ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳನ್ನು ನಿರ್ಬಂಧಿಸುವಂತೆ ಹರ್ಷೇಂದ್ರ ಕುಮಾರ್ ಡಿ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲು […]









