BREAKING: ಆಂಧ್ರಪ್ರದೇಶದಲ್ಲಿ ಭೀಕರ ಪಟಾಕಿ ದುರಂತ: ಸ್ಫೋಟಕ್ಕೆ 18 ಮಂದಿ ಬಲಿ, ಹಲವರ ಸ್ಥಿತಿ ಗಂಭೀರ
ಕಾಕಿನಾಡ(ಫೆ.28): ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತಕ್ಕೆ 18 ಮಂದಿ ಬಲಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ […]









