ಮಳೆ ಹಿನ್ನೆಲೆ : ಇಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ
ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ […]
