ಆರ್‌ಸಿಬಿ ವಿಜಯೋತ್ಸವ ಸಂದರ್ಭ ರಾಜ್ಯ ಸರ್ಕಾರದ ವಿವೇಚನೆಯಿಂದ ನಡೆದುಕೊಳ್ಳಬೇಕಿತ್ತು: ವಿಜಯೇಂದ್ರ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರು: “ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವ […]









