ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಣೆ |ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರಿಂದ ಎ. 12ರಂದು ಉದ್ಘಾಟನೆ
ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ […]










