ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ
ಮುಂಬೈ: ಆರ್‌ಸಿಬಿ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು-ನೋವಿಗೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಇನ್‌ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅವರು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ […]









