ಜ್ವರ ಹಿನ್ನಲೆ ಬಂದ ಬಾಲಕಿಗೆ ಗರ್ಭಿಣಿ ಎಂದು ಶಾಕಿಂಗ್ ರಿಪೋರ್ಟ್ ನೀಡಿದ ಕಡಬ ವೈದ್ಯಾಧಿಕಾರಿ | ಜಿಲ್ಲಾ ಆರೋಗ್ಯಧಿಕಾರಿಗಳ ತಂಡ ಸ್ಥಳಕ್ಕೆ ಹಾಜರು
ಕಡಬ:ತೀವ್ರ ಜ್ವರದ ಹಿನ್ನೆಲೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿಯೊಬ್ಬರು ಗರ್ಭಿಣಿ ಎಂದು ವರದಿ ನೀಡಿ ಎಡವಟ್ಟು ಮಾಡಿಕೊಂಡ ಘಟನೆ ಕಡಬ ಸಮೀಪದ ಪಂಜದಲ್ಲಿ ನಡೆದಿದೆ. […]










