ಬೈಕ್ ಟ್ಯಾಕ್ಸಿ ಪ್ರಯಾಣಕ್ಕೆ ಕೇಂದ್ರದಿಂದ ಹಸಿರು ನಿಶಾನೆ; ಮಾರ್ಗಸೂಚಿ ಪ್ರಕಟ
ಕೇಂದ್ರದ ಮಾರ್ಗಸೂಚಿಯನ್ನು ಉಬರ್ ಮತ್ತು ರಾಪಿಡೊದಂತಹ ಬೈಕ್ ಟ್ಯಾಕ್ಸಿ ಕಂಪನಿಗಳು ಸ್ವಾಗತಿಸಿವೆ. ನವದೆಹಲಿ: ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿ-2025ರ ಅನುಸಾರ ಪ್ರಯಾಣಿಕರ ಪ್ರಯಾಣಕ್ಕೆ ಸಾರಿಗೇತರ (ಖಾಸಗಿ) ಮೋಟಾರ್ಸೈಕಲ್ […]









