ರಾಷ್ಟ್ರ ರಾಜಕಾರಣಕ್ಕೆ ಗುಡ್ ಬೈ : NDA ಮೈತ್ರಿಕೂಟಕ್ಕೆ ಶಾಕ್ ಕೊಡಲು ಹೊರಟ್ರಾ ’ಮೋದಿ ಕಾ ಹನುಮಾನ್ ’?
ತನ್ನನ್ನು ತಾನು ಪ್ರಧಾನಿ ನರೇಂದ್ರ ಮೋದಿಯ ಹನುಮಾನ್ ಎಂದೇ ಹೇಳಿಕೊಳ್ಳುತ್ತಿದ್ದ ಲೋಕಜನಶಕ್ತಿ ಪಾರ್ಟಿಯ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ರಾಜ್ಯ ರಾಜಕಾರಣಕ್ಕೆ ಮರಳುವ ಮುನ್ಸೂಚನೆಯನ್ನು […]










