ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ | ನಕ್ಸಲರು ನುಸುಳುವ ಸಾಧ್ಯತೆಯ ಬಗ್ಗೆ ನಿಗಾ – ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ […]









