ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. […]









