ಪರ್ಯಾಯ ವೇಳೆ ಕೇಸರಿ ಧ್ವಜ ಹಿಡಿದ ಉಡುಪಿ ಜಿಲ್ಲಾಧಿಕಾರಿ – ವಿಡಿಯೋ ವೈರಲ್ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ
ಉಡುಪಿ ಜನವರಿ 19: ಉಡುಪಿ ಪರ್ಯಾಯ ಮೆರವಣಿಗೆ ಚಾಲನೆ ವೇಳೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಕೇಸರಿ ಧ್ವಜ ಹಿಡಿದಿರುವ ವಿಡಿಯೋ ವೈರಲ್ ಆಗಿದ್ದು ಹಲವರು ಆಕ್ಷೇಪ […]
ಉಡುಪಿ ಜನವರಿ 19: ಉಡುಪಿ ಪರ್ಯಾಯ ಮೆರವಣಿಗೆ ಚಾಲನೆ ವೇಳೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಕೇಸರಿ ಧ್ವಜ ಹಿಡಿದಿರುವ ವಿಡಿಯೋ ವೈರಲ್ ಆಗಿದ್ದು ಹಲವರು ಆಕ್ಷೇಪ […]
ಕಾರ್ಕಳ : ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಖಾರವಾಗಿ
ಭಗವಾಧ್ವಜ ಹಾರಿಸಿದ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆ ಜಗಜ್ಜಾಹೀರಾಗಿದೆ ಯೆಂದು ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ. ಉಡುಪಿಯ
ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ
ಕೋಝಿಕೋಡ್: ಇತ್ತೀಚೆಗಷ್ಟೇ, ಸಾಮಾಜಿಕ ಜಾಲತಾಣದಲ್ಲಿಯುವತಿಯೊಬ್ಬಳು ತನಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯಕರವಾಗಿ ಮುಟ್ಟುತ್ತಿದ್ದಾನೆ ಎಂದು ವಿಡಿಯೋ ಮೂಲಕ ಬಿಂಬಿಸಿ, ಸುಳ್ಳು ಸಂದೇಶವನ್ನು ಸಾರಿದಳು. ಈ ವಿಡಿಯೋ ಜಾಲತಾಣಗಳಲ್ಲಿ ಕ್ಷಣಮಾತ್ರದಲ್ಲಿ
ನವದೆಹಲಿ: ನಾನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತ, ಪಕ್ಷದ ವಿಚಾರಗಳಲ್ಲಿ ನಿತಿನ್ ನಬಿನ್ ನನಗೂ ಬಾಸ್ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ಇಲ್ಲಿನ ಪಕ್ಷದ
ನವದೆಹಲಿ: ಒಲಿಂಪಿಕ್ಸ್ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಸ್ಪರ್ಧಾತ್ಮಕ ಆಟಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು, ಕಳೆದ ಎರಡು ವರ್ಷಗಳಿಂದ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ
ಬೆಂಗಳೂರು: ‘ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಟ್ಟುಕೊಡಲುಹಿಂದೇಟು ಹಾಕುತ್ತಾರೆ. ನೆಪ ಹೇಳುತ್ತಾರೆ. ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುತ್ತದೆಯೇ? ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರಿಗೆ ಸಿಕ್ಕೇ ಸಿಗುತ್ತದೆ’ ಎಂದು ಬಮೂಲ್
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ