ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಿತಿನ್ ನಬಿನ್; ನಾಳೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
ನವದೆಹಲಿ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕಾರ್ಯಾಧ್ಯಕ್ಷ ನಿತಿನ್ ನಬಿನ್(Nitin Nabin) ಇಂದು(ಜ. 19) ಸಂಜೆ ನಾಮಪತ್ರ ಸಲ್ಲಿಸಿದ್ದು, ನಾಳೆ ಅವರು ಅವಿರೋಧವಾಗಿ ಪಕ್ಷದ 12ನೇ […]










