ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನೇಮೋತ್ಸವ | ಕೊರಗಜ್ಜ ದೈವಸ್ಥಾನ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗಿ | ಸಂಸದ ಕ್ಯಾ.ಚೌಟ ಮೂಲಕ ಪ್ರಧಾನಿ ಮೋದಿಯವರಿಗೆ ಪ್ರಸಾದ ನೀಡಿಕೆ
ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ದೇಶದ ಚುಕ್ಕಾಣಿ ಹಿಡಿಯಬೇಕೆಂದು ಜಯನಗರ ಬೂತ್ ಸಮಿತಿಯವರು ಹರಕೆ ಹೇಳಿಕೊಂಡ ಪ್ರಕಾರ ಇಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಿತು. ಬಿಜೆಪಿ […]









