ಭಾರತೀಯ ಯೋಧರ ಕುಟುಂಬಕ್ಕೆ ಆಸ್ತಿ ತೆರಿಗೆ ವಿನಾಯಿತಿ ಘೋಷಿಸಿದ ಆಂಧ್ರಪ್ರದೇಶ ಸರ್ಕಾರ
ಭಾರತೀಯ ಯೋಧರ ಕುಟುಂಬಕ್ಕೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಲು ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಜಯವಾಡ(ಆಂಧ್ರ ಪ್ರದೇಶ): ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು […]








