ಸ್ಪೇನ್ ಭೇಟಿಯೊಂದಿಗೆ ಐದು ದೇಶಗಳಲ್ಲಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆ ವಿರುದ್ದ ಜಾಗತಿಕವಾಗಿ ಗಮನ ಸೆಳೆಯುವ ಭಾರತದ ಅಭಿಯಾನ ಯಶಸ್ವಿಯಾಗಿ ಪೂರ್ಣ | ನಿಯೋಗದ ಭಾಗವಾಗಿದ್ದಕ್ಕೆ ನನಗೆ ಹೆಮ್ಮೆಯ ಜತೆಗೆ ಅಗಾಧ ಅನುಭವ ಕೊಟ್ಟಿದೆ: ಸಂಸದ ಕ್ಯಾ. ಚೌಟ
ಸ್ಪೇನ್: ಅಪರೇಷನ್ ಸಿಂಧೂರ್ ಬಳಿಕ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಮಹತ್ವದ ಭಾಗವಾಗಿ ಭಯೋತ್ಪಾದನೆಯ ವಿರುದ್ಧದ ಶೂನ್ಯ ಸಹಿಷ್ಣುತೆ ದೃಢ ನಿಲುವು ಸ್ಪಷ್ಟಪಡಿಸಲು ಹಾಗೂ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸುವ […]










