ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್ ; ಸೋದರನದ್ದೇ ಸುಪಾರಿ, ಎಂಟು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ […]








